ತರೀಕೆರೆ: ಪಟ್ಟಣದ ಪ್ರಕೃತಿಶ್ರೀ ಕಲಾ ಕುಟೀರ ವತಿಯಿಂದ ‘ಬೇಸಿಗೆ ಸಂಭ್ರಮ -16’ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

‘ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳಿಗೆಕರಕುಶಲ ವಸ್ತುಗಳ ತಯಾರಿಕೆ, ಶುಭಾಶಯ ಪತ್ರ ತಯಾರಿಕೆ ಕಲಿಸಲಾಗು ವುದು. ಜೊತೆಗೆ ಅವರು ಹಾಡುಗಳನ್ನು ಹಾಡುತ್ತಾ, ಆಟೋಟಗಳಲ್ಲಿ ಭಾಗವಹಿಸುತ್ತಾ ಅರ್ಥಪೂರ್ಣವಾಗಿ ಬೇಸಿಗೆ ರಜೆಯನ್ನು ಸಂಭ್ರಮಿಸುತ್ತಿದ್ದಾರೆ’ ಎಂದು ಪ್ರಕೃತಿಶ್ರೀ ಕಲಾ ಕುಟೀರ ಅಧ್ಯಕ್ಷೆ ಉಮಾ ಪ್ರಕಾಶ್ ಹೇಳಿದ್ದಾರೆ. ಗೀತಾ ಮಂಜುನಾಥ್, ಪುಷ್ಪಲತಾ ಮಲ್ಲಿಕಾರ್ಜುನ, ಸುಕನ್ಯಾ ಶ್ರೀಧರ್ ಅವರು ನಡೆಸಿದ ಅಜ್ಜಿಕಥೆ ತುಂಬಾ ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-542324816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.