ತರೀಕೆರೆ: ಅಂಬೇಡ್ಕರ್ ರಚಿಸಿದ ಸಂವಿಧಾನವೇ ವಿಶ್ವದಲ್ಲಿ ಶ್ರೇಷ್ಠ ಗ್ರಂಥ ಎಂದು ಪ್ರಹರ್ಷಿತ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಅನೂಪ್ ಹೇಳಿದರು.

ಪಟ್ಟಣದ ಪ್ರಹರ್ಷಿತ ವಿದ್ಯಾ ಸಂಸ್ಥೆಯ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಚಿಕ್ಕನಿಂದಲೇ ಬಡತನದ ನೋವುಂಡವರು. ಹಲವಾರು ರಾಷ್ಟ್ರಗಳ ಸಂವಿಧಾನ ಅಧ್ಯಯನ ಮಾಡಿ, ನಮ್ಮ ಸಂವಿಧಾ ನವನ್ನು ವಿಶೇಷವಾಗಿ ರಚಿಸಿದ್ದಾರೆ. ಅವರ ಆದರ್ಶ, ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-126-2106897812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.