ತರೀಕೆರೆ: 2024ರ ಶೈಕ್ಷಣಿಕ ವರ್ಷದ ಕುವೆಂಪು ವಿಶ್ವವಿದ್ಯಾನಿಲಯದ ಪರೀಕ್ಷೆಗಳಲ್ಲಿ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿದ್ದಾರೆ ಎಂದು ಪ್ರಾಂಶು ಪಾಲ ಮಂಜುನಾಥ ಟಿ. ತಿಳಿಸಿದ್ದಾರೆ.

ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ಯಲ್ಲಿ (ಬಿಬಿಎ) ರಕ್ಷಿತಾ ಡಿ. 3ನೇ ರ್ಯಾಂಕ್, ಅಖಿಲಾ ಕೆ. ಮ್ಯಾಥ್ಯೂ 4ನೇ ರ್ಯಾಂಕ್, ಬ್ಯಾಚುಲರ್ ಆಫ್ ಕಾಮರ್ಸ್ನಲ್ಲಿ (ಬಿ.ಕಾಂ) ಅಥರ್ ಸುಲ್ತಾನಾ 5ನೇ ರ್ಯಾಂಕ್, ಸುಹಾನಾ ಖಾನುಮ್ 10ನೇ ರ್ಯಾಂಕ್ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-1418081039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.