ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಟೀಚರ್ಸ್ ಅಸೋಸಿಯೇಟ್‌ಶಿಪ್ ಫಾರ್ ರಿಸರ್ಚ್ ಎಕ್ಸಲೆನ್ಸ್

Last Updated 6 ಮಾರ್ಚ್ 2022, 19:30 IST
ಅಕ್ಷರ ಗಾತ್ರ

ವಿವರ: ಟೀಚರ್ಸ್ ಅಸೋಸಿಯೇಟ್‌ಶಿಪ್ ಫಾರ್ ರಿಸರ್ಚ್ ಎಕ್ಸಲೆನ್ಸ್ (ಟೇರ್) 2022, ವಿಜ್ಞಾನದಲ್ಲಿ ಪಿಎಚ್‌.ಡಿ ಪದವಿ ಅಥವಾ ಮೆಡಿಸಿನ್‌ನಲ್ಲಿ ಎಂಎಸ್, ಎಂಡಿ ಪದವಿ ಅಥವಾ ಎಂಜಿನಿಯರಿಂಗ್‌ನಲ್ಲಿ ಎಂಇ, ಎಂಟೆಕ್ ಪದವಿಗಳನ್ನು ಪಡೆಯುವ ಅಧ್ಯಾಪಕ ಸದಸ್ಯರಿಗೆ ಸೈನ್ಸ್ ಅಂಡ್ ಎಂಜಿನಿಯರಿಂಗ್ ರಿಸರ್ಚ್ ಬೋರ್ಡ್ (ಎಸ್‌ಇ‌ಆರ್‌ಬಿ) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ವಿಜ್ಞಾನದಲ್ಲಿ ಪಿಎಚ್‌.ಡಿ ಪದವಿ ಅಥವಾ ಮೆಡಿಸಿನ್‌ನಲ್ಲಿ ಎಂ, ಎಸ್ ಅಥವಾ ಎಂಡಿ ಪದವಿ ಅಥವಾ ಎಂಜಿನಿಯರಿಂಗ್‌ನಲ್ಲಿ ಎಂಇ, ಎಂಟೆಕ್ ಪದವಿ ಪಡೆದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಪ್ರಜೆಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ, ಎಸ್‌ಟಿ, ಇತರೆ ಹಿಂದುಳಿದ ವರ್ಗ, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆರ್ಥಿಕ ನೆರವು: ವಾರ್ಷಿಕ ₹ 60,000 ಹಾಗೂ ಇತರ ಪ್ರಯೋಜನಗಳು

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 15, 2022

ಹೆಚ್ಚಿನ ಮಾಹಿತಿಗೆ: www.b4s.in/praja/ARE1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT