ತೆಕ್ಕಲಕೋಟೆ: ಪಟ್ಟಣದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ವಿವಿಧ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2026-27 ಸಾಲಿಗೆ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ/ನಂತರ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯ ಹಾಗೂ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ವಸತಿ ನಿಲಯದ 1ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 26 ಕೊನೆ ದಿನವಾಗಿದೆ ಎಂದು ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-1868352953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.