ತೆಕ್ಕಲಕೋಟೆ: ಸಮೀಪದ ಎಚ್. ಹೊಸಹಳ್ಳಿ ಗ್ರಾಮದ ನಿವಾಸಿ ಬಿ.ಲೋಕರೆಡ್ಡಿ ಇವರ ಪುತ್ರಿ ಬಿ.ಸಂಜನಾ ರೆಡ್ಡಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 10ನೇ ತರಗತಿ ಪರೀಕ್ಷೆಯಲ್ಲಿ ಶೇ 99.6 ಫಲಿತಾಂಶ ಪಡೆದು ದೇಶಕ್ಕೆ ಎರಡನೇ ಸ್ಥಾನ ಹಾಗೂ ಕರ್ನಾಟಕಕ್ಕೆ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ಗೊರವಿಗೆರೆಯ ನಾರಾಯಣ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿನಿ ಬಿ ಸಂಜನಾ ರೆಡ್ಡಿ 500ಕ್ಕೆ 498 ಅಂಕ ಪಡೆದಿದ್ದಾರೆ.

ಸಂಜನಾ ಅವರ ಸಾಧನೆಗೆ ಕುಟುಂಬಸ್ಥರು ಹಾಗೂ ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿನಿಯನ್ನು ಅಭಿನಂದಿಸಿ ದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-25-643240125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.