ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

2023-24ನೇ ಸಾಲಿನ SSLC, ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Published 1 ಡಿಸೆಂಬರ್ 2023, 9:27 IST
Last Updated 1 ಡಿಸೆಂಬರ್ 2023, 9:27 IST
ಅಕ್ಷರ ಗಾತ್ರ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ.

ಇಂದು ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಇದನ್ನು ಪ್ರಕಟಿಸಲಾಗಿದೆ. ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 1ರಿಂದ ಡಿ.15ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

2024ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಇಲ್ಲಿದೆ (PDF):

PDF
Press Note for 2nd PUC and SSLC Time table_0001.pdf
ಓಪನ್ ಮಾಡಿ

2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ:

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT