ತೇರದಾಳ: ಇಲ್ಲಿನ ರಬಕವಿ ರಸ್ತೆಯಲ್ಲಿರುವ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಮೇ 5ರಿಂದ ಹತ್ತು ದಿನಗಳ ಕಾಲ ಯೋಗ ಹಾಗೂ ಸಂಸ್ಕಾರ ಶಿಬಿರಕ್ಕೆ ಆರಂಭವಾಗಲಿದೆ.

ಸಂಸ್ಥೆಯ ಅಧ್ಯಕ್ಷ ಹಾಗೂ ಯೋಗಾಚಾರ್ಯರು ಆಗಿರುವ ಶಿವಶಂಕರ ಶಿವಾಚಾರ್ಯ ಶ್ರೀ, ಪ್ರಸನ್ ಚೈತನ್ಯ ಶ್ರೀಗಳ ನೇತೃತ್ವದಲ್ಲಿ ಶಿಬಿರ ಜರುಗಲಿದೆ.

5ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿಸಹಿತ ಹಾಗೂ ವಸತಿ ರಹಿತವಾಗಿ ನಡೆಯುವ ಈ ಶಿಬಿರದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸಂಸ್ಕಾರ ಮೌಲ್ಯಗಳು ಹಾಗೂ ವ್ಯಕ್ತಿತ್ವ ವಿಕಸನ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಭಾಗವಹಿಸುವವರು ಮೊ. 8217371210, 7899844117 ಹಾಗೂ 9916181417ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-19-1338070470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.