ತಿಪಟೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ ತಿಳಿಸಿದ್ದಾರೆ.

ಮೆಟ್ರಿಕದ ಪೂರ್ವ ವಿದ್ಯಾರ್ಥಿ ನಿಲಯಗಳಾದ ಹಾಲ್ಕುರಿಕೆ ರಸ್ತೆಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 55 ಸ್ಥಾನ, ಬಳವನೇರಲು ವಿದ್ಯಾರ್ಥಿನಿಲಯದಲ್ಲಿ 50 ಸ್ಥಾನ ಹಾಗೂ ಬಿಳಿಗೆರೆ ವಿದ್ಯಾರ್ಥಿ ನಿಲಯದಲ್ಲಿ 45 ಸ್ಥಾನಗಳನ್ನು ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1010155493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.