ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವತಿಯಿಂದ ಎನ್ಎಸ್ಎಸ್ ಶಿಬಿರ ಆಯೋಜನೆ ಮಾಡಲಾಗಿತ್ತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸಿ ಸೇವೆ ಮಾಡಿ ಶಿಕ್ಷಣ ಪಡೆದರೆ ಜೀವನವು ಸಾರ್ಥಕವಾಗುತ್ತದೆ ಎಂದರು.

ಸೇವೆಯ ಮೂಲಕ ಶಿಕ್ಷಣ, ಶಿಕ್ಷಣದಿಂದ ಸೇವೆ ಮಾಡುವುದರಿಂದ ಲೋಕಕಲ್ಯಾಣ ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜವಾಬ್ದಾರಿಯುತ ವ್ಯಕ್ತಿಯನ್ನು ರೂಪಿಸುತ್ತದೆ. ಜಾತಿ, ಮತ, ಜನಾಂಗ, ಧರ್ಮಗಳ ಬೇಧ-ಭಾವವಿಲ್ಲದೆ ಬೆಳೆಯಲು ಈ ಯೋಜನೆ ಸಹಕಾರಿ ಎಂದರು. ಶಿಬಿರದ ಸಂಚಾಲಕ ಮೋಹನಕುಮಾರ ಎಚ್.ಆರ್ ಮಾತನಾಡಿದರು.

ಬಿಲ್ಲೇಮನೆ ಚಂದ್ರಶೇಖರ್, ದೇವರಾಜು, ಪ್ರಾಂಶುಪಾಲ ಶಶಿಕುಮಾರ್.ಎಚ್.ಸಿ ಮಾತನಾಡಿದರು. ಸ್ಮಿತಾ ಎಚ್.ಎಸ್, ಭಾರತಿ ವೈ.ಕೆ, ತುಕಾರಾಮ.ವಿ, ಜಾಯಿದಾಬಿ ಖಾನಬೋಗಿ, ವೆಂಕಟೇಶ್ ಎಲ್.ಎಂ, ಜ್ಯೋತಿ.ಎಸ್, ವೇದಮೂರ್ತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-900549838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.