ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೆಯಿತು.

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸಾಮಾನ್ಯ ಕ್ಷೇತ್ರದ 8 ಸ್ಥಾನಗಳಿಗೆ 20 ಅಭ್ಯರ್ಥಿಗಳು, ಮಹಿಳಾ ಕ್ಷೇತ್ರದ ನಾಲ್ವರು ನಾಮಪತ್ರ ಸಲ್ಲಿಸಿದ್ದರು. 602 ಮತದಾರರಲ್ಲಿ 575 ಮತದಾರರು ಮತದಾನ ಮಾಡಿದರು.

ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮಾ.ಬಿ.ವಿ, ಲೀಲಾವತಿ, ಸರಸ್ವತಿ.ಎಸ್, ವನಿತಾ.ಬಿ.ಆರ್. ಗೆಲುವು ಸಾಧಿಸಿದರು.

ಸಾಮಾನ್ಯ ಕ್ಷೇತ್ರದಿಂದ ಮರುಳಸಿದ್ದಯ್ಯ ಎಚ್.ಎನ್, ಮಹೇಶ್ ಜಿ.ಟಿ., ಪಂಚಾಕ್ಷರಿ ಎಂ.ಬಿ., ಬಸವರಾಜು ಡಿ, ಪಟ್ಟಾಭಿರಾಮು ಟಿ.ಕೆ., ಈಶ್ವರಪ್ಪ ಸಿ.ಎಂ., ಶಿವಾನಂದ ಬಿ.ಆಲೂರು, ಶಿವಾನಂದ ಕೆ.ಪಿ.ಬಜಗೂರು ವಿಜೇತರಾದರು.

ಚುನಾವಣಾ ಅಧಿಕಾರಿಯಾಗಿ ಶಿವಪ್ರಸಾದ್ ಎಚ್.ಜಿ., ಸಹಾಯಕ ಚುನಾವಣಾಧಿಕಾರಿಯಾಗಿ ರೇಣುಕಾರಾಧ್ಯ ಎನ್.ಬಿ. ಕಾರ್ಯನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-17-1504992832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.