ತುರುವೇಕೆರೆ:. ತಾಲ್ಲೂಕಿನ ದಂಡಿನಶಿವರ ಹೋಬಳಿ ಹೆಗ್ಗೆರೆ ವೆಂಕಟೇಶ್ವರ ಸೇವಾ ಟ್ರಸ್ಟ್, ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಜವರಪ್ಪಸ್ವಾಮಿ ಸ್ಮರಣಾರ್ಥ ಮೇ 10ರಂದು ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಎಚ್.ಎನ್.ಪರಮೇಶ್ವರಯ್ಯ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮಾತನಾಡಿದ ಅವರು, ವೆಂಕಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್.ಎನ್. ಗಂಗಾಧರಯ್ಯ ಉದ್ಘಾಟಿಸುವರು. ಚೌದ್ರಿ ನಾಗೇಶ್, ಡಾ.ಹರ್ಷಿತ್, ಎಚ್. ಆರ್.ರಂಗನಾಥ್, ಡಾ.ಎ.ನಾಗರಾಜು, ಕೀಲು ಮತ್ತು ಮೂಳೆ ತಜ್ಞ ಡಾ.ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ.

ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚೌದ್ರಿ ನಾಗೇಶ್, ನಾಗರಾಜು, ಲಯನ್ಸ್ ಖಜಾಂಚಿ ಎಚ್.ಎನ್. ಸುನಿಲ್ ಕುಮಾರ್, ಗಂಗಾಧರ ದೇವರಮನೆ, ಟಿ.ಎನ್.ಹರ್ಷಿತ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-1564173966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.