ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಸೊಂದಲಗೆರೆ ಮಲ್ಲಮ್ಮ ನಾರಸೀಗೌಡ ನೆನಪಿನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಕೊರಟಗೆರೆ ತಾಲ್ಲೂಕು ಯಲಚಗೆರೆ ಉಮೇಶ್, ತುಮಕೂರು ತಾಲ್ಲೂಕು ಚಿಕ್ಕನಾರವಂಗಲದ ರೇಖಾ ಹಿಮಾನಂದ್, ತಿಪಟೂರು ತಾಲ್ಲೂಕಿನ ಕೆ.ಬಿ.ಗೀತ ಆಯ್ಕೆ ಆಗಿದ್ದಾರೆ.

ರತ್ನಮ್ಮ ಜಿ.ರಾಜನ್ ದತ್ತಿ ಪ್ರಶಸ್ತಿಗೆ ಎಲ್.ಎನ್.ಉಮಾಶಂಕರ್ ಆಯ್ಕೆಯಾಗಿದ್ದಾರೆ. ಮೇ 12ರಂದು ಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ಜಿ.ಎಸ್.ಸಿದ್ಧಲಿಂಗಯ್ಯ ಬದುಕು- ಬರಹ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-1479978811

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.