ತುಮಕೂರು: ವಿದ್ಯಾರ್ಥಿಗಳು ಪ್ರತಿಯೊಂದು ವಿಚಾರವನ್ನು ಕುತೂಹಲದಿಂದ ಕಾಣಬೇಕು. ನಿರಂತರ ಪ್ರಯತ್ನ, ಅಧ್ಯಯನ ನಡೆಸಬೇಕು ಎಂದು ನಗರದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನ ವಿಶ್ವಸ್ಥ ಅಧಿಕಾರಿಣಿ ಅರ್ಚನಾ ಎಸ್.ಕುಮಾರ್ ಸಲಹೆ ಮಾಡಿದರು.

ನಗರದಲ್ಲಿ ಈಚೆಗೆ ಸಪ್ತಗಿರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಅಂಕುರ– 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇವಲ ತರಗತಿಗೆ ಸೀಮಿತವಾಗದೆ, ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

2026ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಪ್ತಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಎಸ್.ಕುಮಾರ್, ಕಾರ್ಯದರ್ಶಿ ಪದ್ಮರೇಖಾ, ವಿದ್ಯಾಧಿಕಾರಿ ಚನ್ನಪ್ಪ ಬಾರಿಗಿಡದ್, ಪ್ರಾಂಶುಪಾಲ ಎಂ.ಎ.ಗುರುಪ್ರಸಾದ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-17-1470618301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.