ಉಡುಪಿ: ‘ದಾಂಪತ್ಯ ನಿಷ್ಠೆ, ಸುರಕ್ಷತೆಯಿಂದ ಮಾತ್ರ ಏಡ್ಸ್ನಂತಹ ಮಾರಣಾಂತಿಕ ಕಾಯಿಲೆಯಿಂದ ದೂರವಿರಲು ಸಾಧ್ಯ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಈ ಕಾಯಿಲೆಗೆ ಇನ್ನೂ ಔಷಧ ಕಂಡು ಹುಡುಕಲು ಸಾಧ್ಯವಾಗಿಲ್ಲ. ಅರಿವಿನಿಂದ ಮಾತ್ರ ಆರೋಗ್ಯವಂತ ಬದುಕು ಸಾಧ್ಯ’ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಯೋಜನಾಧಿಕಾರಿ ಮಹಾಬಲೇಶ್ವರ ಹೇಳಿದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಏಡ್ಸ್ ಜಾಗೃತಿ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪ್ರಾಂಶುಪಾಲ ಚಂದ್ರಕಾಂತ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಚಿರಂಜನ್ ಕೆ. ಶೇರಿಗಾರ್, ಪ್ರಜ್ಞಾ ಮಾರ್ಪಳ್ಳಿ ಭಾಗವಹಿಸಿದ್ದರು. ಈ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದಿಲೀಪ್ ರಾವ್ ಸ್ವಾಗತಿಸಿದರು. ನವ್ಯಾ ವಂದಿಸಿದರು. ಆಶ್ಮಿತಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-28-829430378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.