ಉಡುಪಿ: ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತಾವಾದಿ ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನ ದಮನಿತರ ಪಾಲಿನ ಬಿಡುಗಡೆಯ ದಿನವೂ ಹೌದು ಎಂದು ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಶೆಟ್ಟಿ ಎಚ್. ಹೇಳಿದರು.

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂಬೇಡ್ಕರ್ ಜನ್ಮದಿನದ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೊರಬ ಸರ್ಕಾರಿ ಪದವಿಪೂರ್ವ ಕಾಲೇಜಿನ ರಿಜಮ್ಮ, ಹೊನ್ನಾಳಿ ವಿಜಯ ಪದವಿಪೂರ್ವ ಕಾಲೇಜಿನ ವಸಂತ್, ಅರುಣ್ ಉಪಸ್ಥಿತರಿದ್ದರು. ಈರಬಸು ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಸಿತೀಕ್ಷಾ ವಂದಿಸಿದರು. ನಿಶ್ಚಿತ ಎಸ್. ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-28-50330369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.