ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಎಕ್ಸ್ಪ್ಲೋರಿಕಾ 2026 ಕಾರ್ಯಕ್ರಮ ಈಚೆಗೆ ಜರುಗಿತು.

ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಧೈರ್ಯ, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ವಾಣಿಜ್ಯ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮಿ ಅವರಿಗೆ ವಿದ್ಯಾರ್ಥಿಗಳು ಬೀಳ್ಕೊಡುಗೆ ನೀಡಿದರು.

ಕಾಲೇಜಿನ ಪ್ರವೇಶಾತಿ ಮತ್ತು ಉದ್ಯೋಗ ಮಾರ್ಗದರ್ಶನದ ನಿರ್ದೇಶಕಿ ಪದ್ಮಲತಾ, ಇಂಗ್ಲಿಷ್ ಭಾಷಾ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ರಾವ್, ಸಿಬಿ ಪೌಲ್, ಹರಿಕೇಶವ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ರುಮಾನ, ಶಿವಾನಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1303473950

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.