ಹೆಬ್ರಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಉಡುಪಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ ಆಶ್ರಯದಲ್ಲಿ ‘ಭಾರತದ ಪ್ರಜಾಸತ್ತೆಗೆ ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆ’ ಕುರಿತು ವಿಶೇಷ ಉಪನ್ಯಾಸ ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಕೆ.ಜಿ ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ದೇವರಾಜು ಕೆ. ಉಪನ್ಯಾಸ ನೀಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಶೆಟ್ಟಿ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ವಿಶ್ವೇಶ್ವರ ಎನ್ ಗಾಂವ್ಕರ್, ಐಕ್ಯುಎಸಿ ಸಂಚಾಲಕಿ ಝೖಬುನ್ನಿಸಾ ಅಬ್ದುಲ್ ರಜಾಕ್ ಹಮ್ಮಬ್ಬ ಪಾಲ್ಗೊಂಡಿದ್ದರು. ಆನಂದ್ ಕುಮಾರ್ ಜಿ ಸ್ವಾಗತಿಸಿದರು. ಶಾಲಿನಿ ಯು.ಬಿ ವಂದಿಸಿದರು. ಮಂಜುನಾಥ ಆಚಾರಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-28-1165382070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.