ಬ್ರಹ್ಮಾವರ: ‘ಸಂಘಸಂಸ್ಥೆಗಳು ಸಾಮಾಜಿಕ ಕಾರ್ಯಗಳೊಂದಿಗೆ ಶೈಕ್ಷಣಿಕ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಿರುವುದು ಪ್ರಶಂಸನೀಯ’ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಹೇಳಿದರು.

ಮೂಡುಗಿಳಿಯಾರಿನಲ್ಲಿ ನಡೆದ ಗಿಳಿಯಾರು ಯುವಕ ಮಂಡಲದ ದಶಮಾನೋತ್ಸವದಲ್ಲಿ ಮಾತನಾಡಿದರು. ಸಂಸ್ಥೆಯ ದಶಮ ಸಂಭ್ರಮದ ಪ್ರಯುಕ್ತ ಸಮಾಜಸೇವಕ ರವಿ ಕಟಪಾಡಿ ಅವರಿಗೆ ‘ದಶಮ ಸಂಭ್ರಮ ಪುರಸ್ಕಾರ’ ಪ್ರದಾನ ಮಾಡಲಾಯಿತು. ಯುವಕ ಮಂಡಲದ ಅಧ್ಯಕ್ಷ ಸುಭಾಷ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಚೇತನ್ ಕುಮಾರ್ ಶೆಟ್ಟಿ, ಪುಣ್ಯ ಗೋಪಾಲ್ ಜಿ ಹಾಗೂ ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಮೊಕ್ತೇಸರ ಮಹಾಬಲ ಹೇರ್ಳೆ ಪಾಲ್ಗೊಂಡಿದ್ದರು. ಯೋಗಾನಂದ ಆರ್. ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ್ ಪುತ್ರನ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-1287783863

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.