ಉಡುಪಿ: ಕೊಡವೂರು ಕಂಬಳಕಟ್ಟದ ಯುವಬಂಟರ ಸಂಘ, ಜೆ.ಎಸ್.ಡಬ್ಲ್ಯು ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ-ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದ ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಈಚೆಗೆ ಆದಿಉಡುಪಿ ಶಾಲೆಯಲ್ಲಿ ನಡೆಯಿತು.

317ಸಿ ಲಯನ್ ಕ್ಯಾಬಿನೆಟ್ ಸೆಕ್ರೆಟರಿ ಶಾಲಿನಿ ಡಿ. ಬಂಗೇರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವಬಂಟರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕೆ., ದಿಲೀಪ್ ಶೆಟ್ಟಿ, ಸಂತೋಷ್ ಶೆಟ್ಟಿ ಪಂಚರತ್ನ, ಶಿವಪ್ರಸಾದ್ ಶೆಟ್ಟಿ ಮಜಲುಮನೆ, ಶಿಲ್ಪಾ, ಅಶ್ವಿನಿ ಶೆಟ್ಟಿ ಸಂತೆಕಟ್ಟೆ, ವಿಜೇಶ್ ಶೆಟ್ಟಿ ಜನ್ನಿಬೆಟ್ಟು, ನವೀನ್ ಶೆಟ್ಟಿ ಪಡುಮನೆ, ಉಮೇಶ್ ಶೆಟ್ಟಿ ದೊಡ್ಡಮನೆ, ರಮೇಶ್ ಶೆಟ್ಟಿ ಮೂಡುಬೆಟ್ಟು ಉಪಸ್ಥಿತರಿದ್ದರು.

ಸುಮಾರು 100ಕ್ಕೂ ಅಧಿಕ ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಸುರೇಶ್ ಶೆಟ್ಟಿ ಕಂಬಳಕಟ್ಟ ಸ್ವಾಗತಿಸಿದರು. ಶಿವಪ್ರಸಾದ್ ಶೆಟ್ಟಿ ಮಜಲುಮನೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-28-1539098121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.