ಉಡುಪಿ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾತ್ರ ಬೋಧಿಸುವುದಲ್ಲದೆ, ನೈತಿಕತೆ, ಶ್ರದ್ಧೆ, ವೃತ್ತಿ ಕೌಶಲ ತುಂಬುತ್ತಾ ಸಮಾಜಕ್ಕೆ ಸೇವಾ ಮನೋಭಾವದಿಂದ ಕೊಡುಗೆ ನೀಡುವಂತಹ ವಕೀಲರು, ನ್ಯಾಯಾಧೀಶರನ್ನು ರೂಪಿಸುತ್ತಿದೆ ಎಂದು ಬೆಂಗಳೂರಿನ ಆಲೈಯನ್ಸ್ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರಕಾಶ್ ಕಣಿವೆ ಹೇಳಿದರು.

ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯ ಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಎಸ್. ಅಮೀನ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಸ್.ಎಸ್.ಪ್ರಸಾದ್, ವಕೀಲ ಪೃಥ್ವಿರಾಜ್ ಹೆಗ್ಡೆ, ಕೆ.ಸಿ.ಎನ್. ಭಕ್ತ ಮಾತನಾಡಿದರು.

ಪ್ರಾಂಶುಪಾಲರಾದ ಸುರೇಖಾ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರೀತಿ ಹರೀಶ್ ರಾಜ್, ಪ್ರಕಾಶ್ ರಾವ್ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಅಮೋಘ ಗಾಡ್ಕರ್ ಸ್ವಾಗತಿಸಿದರು. ಈರಪ್ಪ ಎಸ್. ಮೇದಾರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-504550825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.