ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವವು ಎಂ.ಜಿ.ಎಂ. ಕ್ಯಾಂಪಸ್ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.

ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲ ಎಂ. ವಿಶ್ವನಾಥ ಪೈ ಸ್ವಾಗತಿಸಿದರು. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್. ನಾಯಕ್ ವಾರ್ಷಿಕ ವರದಿ ಮಂಡಿಸಿದರು.

ಶಾರದಾ ರೆಸಿಡೆನ್ಶಿಯಲ್ ಶಾಲೆಯ ನಿರ್ದೇಶಕ ವಿದ್ಯಾವಂತ ಆಚಾರ್ಯ ಮಾತನಾಡಿದರು. ಎಂ.ಜಿ.ಎಂ. ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು.

ರೋಶಲ್ ತೃತೀಯ ಬಿಸಿಎ ಕ್ರೀಡಾ ಸಾಧಕರ ಪಟ್ಟಿ ವಾಚಿಸಿದರು. ಮಿಥಾಲಿ ಪೈ ಹಾಗೂ ನಿಮಿತಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-507438394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.