ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಹಾಗೂ ಯುವ ಕಾಂಗ್ರೆಸ್ ವತಿಯಿಂದ ಮಣಿಪಾಲದ ಟೈಗರ್ ಸರ್ಕಲ್ನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಎನ್ಎಸ್ಯುಐ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಉನ್ನತ ಮಟ್ಟದ ತನಿಖೆಯಾಗಬೇಕು. ಕೋಚಿಂಗ್ ಮಾಫಿಯಾ ಹಾಗೂ ಎನ್ಟಿಎ ನಡುವಿನ ನಂಟನ್ನು ಬಯಲಿಗೆಳೆಯಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ನ್ಯಾಯಾಂಗ ಆಯೋಗ ರಚಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅರ್ಜುನ್ ನಾಯರಿ, ಎನ್ಎಸ್ಯುಐ ಉಪಾಧ್ಯಕ್ಷ ಶರತ್ ಕುಂದರ್, ರಾಜ್ಯ ಕಾರ್ಯ ದರ್ಶಿ ಅನೀಶ್ ಕುಮಾರ್, ಯುವ ಸಜ್ಜನ್ ಶೆಟ್ಟಿ, ಸುದೇಶ್ ಶೆಟ್ಟಿ, ಸೂರಜ್ ಶೆಟ್ಟಿ, ಮಲ್ಲಿಕ್ ಅತ್ತೂರು ಸಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-1883736127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.