ಉಡುಪಿ: ಹನುಮಂತನಗರದ ಪಿಎಂಶ್ರೀ ಶಾಲೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಎಸ್ಡಿಎಂಸಿ ಅಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ಆಧುನಿಕ ತಂತ್ರಜ್ಞಾನದ ಮಾಡ್ಯೂಲರ್ ಕಿಚನ್ ಕೊಡುಗೆ ನೀಡಿದ ಒನ್ ಗುಡ್ ಸ್ಟೆಪ್ ಸ್ಥಾಪಕಿ ಅಮಿತಾ ಪೈ ಕಾರ್ಯಕ್ರಮ ಉದ್ಘಾಟಿಸಿದರು.

ಡಿಡಿಪಿಐ ಲೋಕೇಶ್ ಸಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಬ್ರಹ್ಮಾವರ ಬಿಇಒ ಉಮಾ ಪಿ, ನಿವೃತ್ತ ಶಿಕ್ಷಣಾಧಿಕಾರಿ ವಿಠಲದಾಸ್ ಬನ್ನಂಜೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯುವರಾಜ್ ಪಿ, ಒನ್ ಗುಡ್ ಸ್ಟೆಪ್ ಸಂಚಾಲಕಿ ಅಲ್ಕಾ ಪೈ, ದಾನಿಗಳಾದ ಸೋಲಾರ್ ಪಾರ್ಕ್ನ ವಾಸುದೇವ ಪುತ್ತೂರು, ನಿವೃತ್ತ ಮುಖ್ಯಶಿಕ್ಷಕ ಸುಧಾಕರ ಕೆ, ಸುಂದರಿ ಪುತ್ತೂರು, ಶಿವಾನಂದ ಮೂಡಬೆಟ್ಟು ಭಾಗವಹಿಸಿದ್ದರು. ಅಂಬೇಡ್ಕರ್ ವಿಚಾರಧಾರೆಗಳ ಕುರಿತು ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಪ್ರಕಾಶ್ ಬಿ.ಬಿ. ಸ್ವಾಗತಿಸಿದರು. ಶಿಕ್ಷಕಿ ಅಶ್ವಿತಾ ನಿರೂಪಿಸಿದರು. ಶ್ರೀಮತಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-28-1386002050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.