ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಘಟಕದ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲ್ಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ ಆಮಂತ್ರಿಸಲಾಯಿತು.

ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಡಾ.ಭಾಸ್ಕರಾನಂದ ಕುಮಾರ್ ಅವರು ವೈದ್ಯರಾಗಿ, ಕಲಾವಿದ ರಾಗಿ ಮತ್ತು ಸಂಘಟಕರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ನಳಿನಿ ಭಾಸ್ಕರಾನಂದ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಶ್ರೀನಿವಾಸ ಉಪಾಧ್ಯ, ಕಲಾಪೋಷಕ ಭುವನ ಪ್ರಸಾದ ಹೆಗ್ಡೆ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಪ್ರಭಾಕರ್ ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಪದಾಧಿಕಾರಿಗಳಾದ ರಂಜನಿ ವಸಂತ್, ಸತೀಶ್ ಕೊಡವೂರು, ರಾಜೇಶ್ ಭಟ್ ಪಣಿಯಾಡಿ, ಅನಿತಾ ಸಿಕ್ವೇರಾ, ಆರ್. ವಸಂತ್, ಶಶಿಕಾಂತ್ ಶೆಟ್ಟಿ, ದೀಪಾ ಕರ್ಕಿ, ಚಂದ್ರಕಾಂತ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-936111261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.