ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು, ಕಳೆದ ಸಾಲಿನ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ಶೇ 60ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ, ಪೋಷಕರ ವರಮಾನ ವಾರ್ಷಿಕ ₹2 ಲಕ್ಷ ಮೀರಿರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಅರ್ಜಿ ನಮೂನೆ, ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ: 0820–2574814 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-28-710964329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.