ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 9743545865

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-28-1380998486

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.