ಉಡುಪಿ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಸಭಾಂಗಣದ ವೇದಿಕೆ, ಶುದ್ಧ ಜಲ ಘಟಕದ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು.

ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಉದ್ಘಾಟಿಸಿದರು. ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು.

ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ದಿನೇಶ್ ಕಿಣಿ, ವಲಯಾಧ್ಯಕ್ಷ ಲೂಯಿಸ್ ಲೋಬೊ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಕ್ಲಬ್ ಉಡುಪಿ ಖಜಾಂಚಿ ರಮಾನಂದ ನಾಯಕ್ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-28-228736738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.