ಉಜಿರೆ: ‘ಸೌಹಾರ್ದದ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಸಾಹಿತಿ ಮತ್ತು ಸಾಹಿತ್ಯದ ಪಾತ್ರ ಮಹತ್ವದ್ದು’ ಎಂದು ಉಜಿರೆ ಎಸ್ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ದಿವಾ ಕೊಕ್ಕಡ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಮೇಲಂತಬೆಟ್ಟು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಪದ್ಮನಾಭ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸುಧಾರಾಣಿ ಸ್ವಾಗತಿಸಿದರು. ಶೀಲಾವತಿ ವಂದಿಸಿದರು. ನಸೀಬಾ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-29-96041358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.