ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸ್ಕಾಲರ್‌ಶಿಪ್

Published 14 ಏಪ್ರಿಲ್ 2024, 22:33 IST
Last Updated 14 ಏಪ್ರಿಲ್ 2024, 22:33 IST
ಅಕ್ಷರ ಗಾತ್ರ

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಪ್ರಸ್ತುತ 9 ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ಅಥವಾ ಯಾವುದೇ ಸರ್ಕಾರಿ/ಖಾಸಗಿ ಮುಕ್ತ ಶಾಲೆಗಳು ಅಥವಾ ಮುಕ್ತ ವಿಶ್ವವಿದ್ಯಾಲಯಗಳಿಂದ ಯು.ಜಿ./ಪಿ.ಜಿ. (UG/PG) ಕೋರ್ಸ್‌ಗಳನ್ನು ಮಾಡುತ್ತಿರುವ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ
ಶೇ 50ರಷ್ಟು ಅಂಕಗಳನ್ನು ಗಳಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹10,00,000 ಮೀರಬಾರದು.

ಆರ್ಥಿಕ ಸಹಾಯ: ₹ 40,000 ವರೆಗೆ ಸ್ಕಾಲರ್‌ಶಿಪ್

ಅರ್ಜಿ ಸಲ್ಲಿಸಲು ಕೊನೆ ದಿನ: 30-04-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/USFB1

ಯೂನಿವರ್ಸಿಟಿ ಆಫ್ ಕೆಂಟ್ ಇಂಡಿಯಾ ವುಮೆನ್ ಇನ್ ಲೀಡರ್‌ಶಿಪ್

ಯೂನಿವರ್ಸಿಟಿ ಆಫ್ ಕೆಂಟ್ ಇಂಡಿಯಾ ಮಹಿಳೆಯರಿಗೆ ನೀಡುವ ಅವಕಾಶವಾಗಿದೆ.

ಅರ್ಹತೆ: ಭಾರತ ಮೂಲದ ಮಹಿಳಾ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.

ಅರ್ಜಿದಾರರು ಸ್ನಾತಕೋತ್ತರ ಪದವಿ ಕೋರ್ಸ್‌ಗೆ ಗಡುವಿನೊಳಗೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿರಬೇಕು.

ಆರ್ಥಿಕ ಸಹಾಯ: ಒಂದು ವರ್ಷದ ಅಧ್ಯಯನಕ್ಕಾಗಿ ಬೋಧನಾ ಶುಲ್ಕ ಶೇ 50ರಷ್ಟು.

ಅರ್ಜಿ ಸಲ್ಲಿಸಲು ಕೊನೆ ದಿನ: 24-05-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ.

ಮಾಹಿತಿಗೆ: Short Url: www.b4s.in/praja/LPUK1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT