ಉಳ್ಳಾಲ: ತಾಲ್ಲೂಕಿನ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಮಹಾಸಂಗಮ ಕಾರ್ಯಕ್ರಮ ಈಚೆಗೆ ನಡೆಯಿತು.

ನಿವೃತ್ತ ಮುಖ್ಯಶಿಕ್ಷಕ ಪಿ. ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಸಂಚಾಲಕ ಗಣೇಶ್ ನಾಯ್ಕ್, ಮುಖ್ಯಶಿಕ್ಷಕಿ ವಸಂತಿ, ದತ್ತಾತ್ರೇಯ ಯಕ್ಷಗಾನ ಮತ್ತು ಭಜನಾ ಮಂಡಳಿ ಅಧ್ಯಕ್ಷ ನಾಗರಾಜ ಭಟ್, ಹಾಪ್ಕಾಮ್ಸ್ ಅಧ್ಯಕ್ಷ ಪ್ರಶಾಂತ ಗಟ್ಟಿ, ಹಿರಿಯ ವಿದ್ಯಾರ್ಥಿ ಮೊಯಿದಿನ್ ಹಾಜಿ, ಮದ್ಯನಡ್ಕ ತ್ವಾಹಾ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಭಾಗವಹಿಸಿದ್ದರು. ದೀಕ್ಷಾ, ತೃಷಾ ಪ್ರಾರ್ಥಿಸಿದರು. ಭಾರತಿ ಶೆಟ್ಟಿ ಸ್ವಾಗತಿಸಿದರು. ಆಲ್ವಿನ್ ಪಿಂಟೊ ವಂದಿಸಿದರು. ರೇಖಾ ಪ್ರಶಾಂತ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-2137807416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.