ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC;ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ: ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಿ...

Last Updated 1 ಸೆಪ್ಟೆಂಬರ್ 2022, 9:06 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ)ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯಪ್ರವೇಶ ಪತ್ರಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆಯನ್ನು ಬರೆಯಬಹುದು. ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಬಹುದು.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: www.upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT