ಶನಿವಾರ, ನವೆಂಬರ್ 26, 2022
23 °C

ಯುಪಿಎಸ್‌ಸಿಯಿಂದ ಮೊಬೈಲ್‌ ಅಪ್ಲಿಕೇಷನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಸ್ಪರ್ಧಾತ್ಮಕ ಪರೀಕ್ಷೆ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಮಾಹಿತಿಗಳಿಗಾಗಿ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಆ್ಯಂಡ್ರಾಯ್ಡ್‌ ಮೊಬೈಲ್ ಅಪ್ಲಿಕೇಷನ್ ಅನ್ನು ರೂಪಿಸಿದೆ. ಇದು, ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

ಆದರೆ, ಈ ಅಪ್ಲಿಕೇಷನ್ ಅನ್ನು ಬಳಕೆ ಮಾಡುವ ಮೂಲಕ ಪರೀಕ್ಷೆಯ ಅರ್ಜಿ ನಮೂನೆಯನ್ನು ಭರ್ತಿ ಮಾಡಲಾಗದು ಎಂದು ಯುಪಿಎಸ್‌ಸಿ ಸ್ಪಷ್ಟಪಡಿಸಿದೆ. 

ಐಎಎಸ್‌, ಐಪಿಎಸ್‌, ಐಎಫ್‌ಎಸ್ ಒಳಗೊಂಡಂತೆ ಕೇಂದ್ರ ನಾಗರಿಕ ಸೇವೆ ಹುದ್ದೆಗಳು ಒಳಗೊಂಡಂತೆ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅನ್ವಯಿಸಿ ವಿವಿಧ ನೇಮಕಾತಿ ಪರೀಕ್ಷೆಗಳನ್ನು ಯುಪಿಎಸ್‌ ನಡೆಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು