ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವ ಏ.21ರಂದು ಬೆಳಿಗ್ಗೆ 11.30 ಕ್ಕೆ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್ನಲ್ಲಿ ಆಯೋಜಿಸಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಭಾಗವಹಿಸುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-42854461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.