ವಿಜಯಪುರ: ‘ನಮ್ಮ ಪರಂಪರೆ, ಐತಿಹಾಸಿಕ ಸ್ಮಾರಕಗಳ ಇತಿಹಾಸ, ವೈವಿದ್ಯತೆ ಕಾಪಾಡಿಕೊಳ್ಳುವುದು ಅಲ್ಲದೆ ಪಾರಂಪರಿಕೆ ತಾಣಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಚಡಚಣ ಶ್ರೀಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖಸ್ಥ ಮಯೂರ ಕುದರಿ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹೆರಿಟೇಜ್ ಕ್ಲಬ್ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ವಿಶ್ವ ಪಾರಂಪರಿಕ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕರ್ನಾಟಕದ ಪಾರಂಪರಿಕ ಸ್ಮಾರಕಗಳ ಮಹತ್ವ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಪ್ರಾಚಾರ್ಯ ಅನೀಲ ನಾಯಕ, ಐಕ್ಯೂಎಸಿ ಸಂಯೋಜಕ ಪಿ.ಎಸ್.ಪಾಟೀಲ, ತರನ್ನುಮ್ ಜಬೀನ ಖಾನ್, ಪ್ರೊ. ಎಸ್.ವೈ. ಅಂಗಡಿ, ಭೀಮಸಿ ಮದರಕಂಡಿ, ಮಲಿಕ್ ಜಮಾದಾರ ಅಕ್ಷಯ ಜನಾಯ, ಸುಮಿ ಚೋಪಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-26-1923175129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.