ವಿಜಯಪುರ: ಜಿಲ್ಲೆಯ 10 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಗಸ್ಟ್ 2026ನೇ ಸಾಲಿನ ಪ್ರವೇಶ ಪಡೆಯಲು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು www.cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಮೇ 15 ಕೊನೆ ದಿನವಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿಲ್ಲ. ಜಿಲ್ಲಾ ನೋಡಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರದಲ್ಲಿ 8 ಸಾಂಪ್ರದಾಯಿಕ ವೃತ್ತಿಗಳಲ್ಲಿ ಮತ್ತು 6 ಇಂಡಸ್ಟ್ರೀಸ್ 4.0 ಅತ್ಯಾಧುನಿಕ ವೃತ್ತಿಗಳಲ್ಲಿ ಒಟ್ಟು 518 ಸ್ಥಾನಗಳಿಗೆ ಪ್ರವೇಶಗಳು ಲಭ್ಯವಿರುತ್ತವೆ.

ವೆಲ್ಡರ್ ವೃತ್ತಿಗೆ ಅರ್ಜಿ ಸಲ್ಲಿಸಲು 8 ನೇ ತರಗತಿ ಪಾಸ್ ಹಾಗೂ 10 ನೇ ತರಗತಿ ಪಾಸ್ ಹಾಗೂ ಫೇಲ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರ, ಹೆಲ್ಪ್ ಡೆಸ್ಕ್ ಸಂಖ್ಯೆ: 9035434381, 9886437517, 9972682184, 9448986381 ಹಾಗೂ 08352-280360 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1764882118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.