ಕಬ್ಬೂರ: ಪಟ್ಟಣದ ಓಂ ಸೆಂಟ್ರಲ್ ಪಬ್ಲಿಕ್ ಸ್ಕೂಲ್ ಹಾಗೂ ಅನ್ನಪೂರ್ಣಾ ಬಿ. ಬೆಲ್ಲದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಜುನಾಥ ತೊಂಡಿಕಟ್ಟಿ ‘ಜೀವನ ಪ್ರಕ್ರಿಯೆ’ ಕುರಿತು ಮಾಹಿತಿ ನೀಡಿದರು. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಕುರಿತು ಮಾರ್ಗದರ್ಶನ ನೀಡಿದರು.

ಪ್ರಾಚಾರ್ಯ ಕಲ್ಪನಾ ನಗರ, ಲಕ್ಷ್ಮೀ ಮಂತ್ರನ್ನವರ, ವಿನೋದ ನರಗುಂದೆ, ರಮೇಶ ಮಂಗಿ, ವಿದ್ಯಾ ಪಾಟೀಲ, ಮಲ್ಲಿಕಾರ್ಜುನ ನಾಯಕ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-405230254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.