ಕೊಲ್ಹಾರ: ತಾಲ್ಲೂಕಿನ ಚಿಕ್ಕ ಆಸಂಗಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಸೃಷ್ಟಿ ಮಲ್ಲಿಕಾರ್ಜುನ ಮಾಚಕನೂರು 2025–26ನೇ ಸಾಲಿನ ಎನ್ಎಂಎಂಎಸ್ (ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್ಶಿಪ್) ಪರೀಕ್ಷೆಯಲ್ಲಿ 101 ಅಂಕ ಪಡೆದು ಬಸವನ ಬಾಗೇವಾಡಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಸುಮನ ರಮೇಶ ಪತ್ತಾರ 95 ಅಂಕ ಗಳಿಸಿ, ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸಮನ್ವಯಾಧಿಕಾರಿ ಸುನೀಲ ನಾಯಕ, ಎನ್ಎಂಎಂಎಸ್ ತಾಲ್ಲೂಕು ನೋಡಲ್ ಅಧಿಕಾರಿ ಅನುಜಾ ಗುಬ್ಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-26-48596955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.