ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://erp.dom.karnataka.gov.in/lkg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ:08352-295523, ವಿಜಯಪುರ ತಾಲೂಕು ವಿಸ್ತರಣಾಧಿಕಾರಿಗಳು ಉಪವಿಭಾಗ ಮೊ. ಸಂಖ್ಯೆ: 8970704986, ತಾಲೂಕು ವಿಸ್ತರಣಾಧಿಕಾರಿಗಳು ಉಪ ವಿಭಾಗ, ಇಂಡಿ ಮೊ. ಸಂಖ್ಯೆ 99002297780, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ. ಸಂಖ್ಯೆ 81237110766, ಬಸವನ ಬಾಗೇವಾಡಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ 9972340721, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ 8722445552, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಇಂಡಿ ಮೊ. ಸಂಖ್ಯೆ 9900109759, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ಮೊ. ಸಂಖ್ಯೆ 9035558609 ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-26-725940915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.