ದೇವನಹಳ್ಳಿ: ವಿಜಯಪುರದ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿಗೆ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://erp.dom.karnataka.gov.in/lkg ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮೇ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಅವಕಾಶ ಮೀಸಲಾತಿ ಇರುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ (080-29787455), ಮುಖ್ಯೋಪಾಧ್ಯಾಯರು, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ, ವಿಜಯಪುರ (9066296080), ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಮಾಹಿತಿ ಕೇಂದ್ರ (080-27682882, 27627444, 27931899, 27725445, 8317403213) ಅಥವಾ ಸಹಾಯವಾಣಿ 8277799990 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-15-1097274176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.