ವಿಜಯಪುರ : ನೀಟ್ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಎಬಿವಿಪಿಯ ಕೇಂದ್ರೀಯ ಕಾರ್ಯ ಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ನೀಟ್ ಪರೀಕ್ಷೆಯನ್ನು ಬರೆದು ವೈದ್ಯರಾಗಬೇಕು ಎಂಬ ಕನಸನ್ನ ಇಟ್ಟುಕೊಂಡು 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು, ಎನ್ಟಿಎ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ನಿರ್ಲಕ್ಷದಿಂದ ಇಂದು ವಿದ್ಯಾರ್ಥಿಗಳ ಜೀವನ ಜೊತೆ ಆಟವಾಡಿದಂತಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಹಾಗೂ ಎನ್ಟಿಎ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಸಜ್ಞಾತಾ ಕುಲಕರ್ಣಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಎಬಿವಿಪಿಯ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ, ಬಾಲಾಜಿ ಬಿರಾದಾರ, ಬಸನಗೌಡ ಕೊನರಡ್ಡಿ, ಶಶಿ ಮಾಲಿಪಾಟೀಲ, ನಾಗರಾಜ ದೇಸಾಯಿ, ಅಕ್ಷಯಕುಮಾರ, ನೀಲಮ್ಮ ತಳವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-26-1150020011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.