ವಿಜಯಪುರ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಗೆ ವಿಮರ್ಶಾ ಲೇಖನಗಳನ್ನು ಆಹ್ವಾನಿಸಿದೆ.

18 ರಿಂದ 40 ವರ್ಷ ವಯೋಮಿತಿಯವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಆಯ್ಕೆ ಮಾಡಿ ವಿಮರ್ಶಾ ಲೇಖನ ರಚಿಸಬೇಕು. ರಚಿಸಿದ ವಿಮರ್ಶಾ ಸ್ಪರ್ಧಾ ಲೇಖನವನ್ನು ಜೂನ್ 5 ರೊಳಗಾಗಿ ಕಳಹಿಸಬಹುದು. ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಬೇಕು. ಅಂಚೆ, ಕೊರಿಯರ್, ಇಮೇಲ್ ಅಥವಾ ಖುದ್ದಾಗಿಯೂ ಸಲ್ಲಿಸಬಹುದು.

ಅರ್ಜಿನಮೂನೆಯನ್ನು https://kanakadasaresearchcenter.karnataka.gov.in ಅಪ್ ಲೋಡ್ ಮಾಡಲಾಗಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದು. ಮೊ: 9743545865ಗೂ ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-26-553772241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.