ವಿಜಯಪುರ: ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಅತ್ಯುನ್ನತ ಸಾಧನೆಗೈದ ಗಾಣಿಗ ಸಮಾಜದ, ಬೆಳಗಾವಿ ಜಿಲ್ಲೆಯ ಸವದಿ ಗ್ರಾಮದ ಬಸವರಾಜ ಕೆಂಪವಾಡ, ವಿಜಯಪುರ ಜಿಲ್ಲೆಯ ಅಥರ್ಗಾ ಗ್ರಾಮದ ಪ್ರವೀಣ ಅಂಕಲಗಿ, ಮನೋಜ್ ರಾಮಚಂದ್ರ ಪಾಟೀಲ ಅವರಿಗೆ ಗೌರವ ಸನ್ಮಾನ ಹಾಗೂ ಜಿಲ್ಲಾ ಗಾಣಿಗ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮೇ 27ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿ.ಪಂ ರಸ್ತೆಯ ವನಶ್ರೀ ಸಂಸ್ಥಾನ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

ವನಶ್ರೀ ಸಂಸ್ಥಾನಮಠದ ಜಗದ್ಗುರು ಜಯಬಸವ ಕುಮಾರ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ಜನಪ್ರತಿನಿಧಿಗಳು,ಸಮಾಜದ ಮುಖಂಡರು ಭಾಗವಹಿಸುವರು ಎಂದು ಜಿಲ್ಲಾ ಗಾಣಿಗ ಸಮಾಜ ಸಂಘದ ಅಧ್ಯಕ್ಷ ಬಿ. ಬಿ. ಪಾಸೋಡಿ, ಅಖಿಲ ಭಾರತ ಗಾಣಿಗ ಸಂಘ ಹಾಗೂ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-108330830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.