ಯಾದಗಿರಿ: ನಗರದ ಡಿ.ದೇವರಾಜ ಅರಸ್ ಸಮೂಹ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮೊದಲ ಬಾರಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನಾಗಮ್ಮ ಹಿರೇಮಠ, ‘ಅಕ್ಷರಾಭ್ಯಾಸ ಕಾರ್ಯಕ್ರಮ ಸಂಸ್ಕೃತಿ ಮತ್ತು ಸಂಸ್ಕಾರಯುತವಾದದ್ದು, ಇಂತಹ ಕಾರ್ಯ ಜಿಲ್ಲೆಗೆ ಮಾದರಿಯಾಗಿದೆ’ ಎಂದರು.

ಸೂರ್ಯವರ್ಧನ ಗುರೂಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ, ಸಿಬಿಎಸ್ಇ ವಿಭಾಗದ ಮುಖ್ಯಸ್ಥ ಬಬಿನ್ ರಾಜ್, ಪ್ರಾಂಶುಪಾಲ ಗೋಪಾಲಕೃಷ್ಣ, ನಿಲಯದ ಮೇಲ್ವಿಚಾರಕ ನಿಂಗಣ್ಣ ಹೊಸಮನಿ, ಕನ್ನಡ ಮಾಧ್ಯಮ ಶಾಲೆಯ ಮುಖ್ಯಸ್ಥ ವೆಂಕಟೇಶ ಪೂಜಾರಿ, ಪೂಜಾ ಮೇಟಿ, ಬಂಗಾರೆಮ್ಮ, ರಾಜಶೇಖರ ಹಾದಿಮನಿ, ರವಿ ಪವಾರ್, ರವಿ ಚವ್ಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-459006686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.