ಗುರುಮಠಕಲ್: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳುವುದು ಅಗತ್ಯ’ ಎಂದು ಉಪನ್ಯಾಸಕ ನರಸಿಂಹುಲು ಕಾನಾಗಡ್ಡಾ ಹೇಳಿದರು.

ಪಟ್ಟಣದಲ್ಲಿ ಜ್ಞಾನಧಾರೆ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಥೆಯ ಭೀಮಾಶಂಕರ, ಮುಖಂಡ ಸಾಬಣ್ಣ ಪೋಲೆಬನಿ ಯದ್ಲಾಪೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚಾರ್ಟ್ಸ್ ಹಾಗೂ ವೈಯಕ್ತಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ಜತೆಗೆ ಶಿಬಿರದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ವಿಷಯ ತಜ್ಞರು, ಸಂಪನ್ಮೂಲ ಶಿಕ್ಷಕರನ್ನು ಸನ್ಮಾನಿಸಲಾಯಿತು ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಮಲಮ್ಮ ಬೋಯಿನ್, ಸಾಬಣ್ಣ ಯದ್ಲಾಪುರ, ಪ್ರಶಾಂತ ತಡಕಲ್, ಶಿಕ್ಷಕರಾದ ಸಿದ್ದಣ್ಣ, ಕಿಷ್ಟಪ್ಪ, ಮರೆಪ್ಪ, ರೂಪ, ಅರವಿಂದ, ಅಂಬರೀಶ, ಶೇಖರ ಪೂಜಾರಿ, ಸಾಬರೆಡ್ಡಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-957723938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.