ಯಾದಗಿರಿ: ‘ಡಿ.ದೇವರಾಜ ಅರಸು ಸಮೂಹ ಶಿಕ್ಷಣ ಸಂಸ್ಥೆ ಸೈದಾಪುರ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಏಪ್ರಿಲ್ 3 ರಿಂದ ಮೇ 30 ರವರೆಗೆ ಬ್ರಿಜ್ ಕೋರ್ಸ್ ತರಗತಿಗಳನ್ನು ನಡೆಸಲಾಗುವುದು’ ಎಂದು ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದರು.

ನಗರದ ಡಿಡಿಯು ಪಿಯು ವಿಜ್ಞಾನ ಕಾಲೇಜಿನಲ್ಲಿ ತರಗತಿಗಳು ನಡೆಯಲಿದ್ದು, ವಿಜ್ಞಾನ ವಿಭಾಗಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ವಿಜ್ಞಾನ ವಿಷಯಗಳು, ಇಂಗ್ಲಿಷ್ ಗ್ರಾಮರ್, ಭಾಷಾ ಕೌಶಲ, ಪಿಯು ಪ್ರಥಮ ಮತ್ತು ದ್ವಿತೀಯ ವರ್ಷದ ಮೂಲ ವಿಷಯಗಳನ್ನು ಸರಳವಾಗಿ ಕಲಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ವಿದ್ಯಾರ್ಥಿಗಳಿಗೆ ವಸತಿ ಸಹಿತ ವ್ಯವಸ್ಥೆ ಮಾಡಲಾಗಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ 9538514161ಗೆ ಸಂಪರ್ಕಿಸಬಹುದು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-30-1807366533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.