ಯಲಬುರ್ಗಾ: ತಾಲ್ಲೂಕಿನ ಯಡೋಣಿಯಲ್ಲಿರುವ ಪರಿಶಿಷ್ಟ ವರ್ಗಗಳ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪೋಷಕರು ಹಾಗೂ ವಿದ್ಯಾರ್ಥಿಗಳು ಯಲಬುರ್ಗಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಯಡೋಣಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ (ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಗುನ್ನಾಳ) ಯಲ್ಲಿ ಅರ್ಜಿ ನಮೂನೆ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ದೃಢೀಕರಿಸಿದ ಝರಾಕ್ಸ್ ಪ್ರತಿಗಳು ಹಾಗೂ 4 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ. ಮಾಹಿತಿಗೆ 9686588516 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-35-613562304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.