ಯಮಕನಮರಡಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯಲ್ಲಿ ಇಲ್ಲಿನ ಶಂಕರಲಿಂಗ ಮಾಡೆಲ್ ಸ್ಕೂಲ್ಗೆ ಶೇ 100ರಷ್ಟು ಫಲಿತಾಂಶ ಬಂದಿದೆ.

ಸೃಷ್ಟಿ ಪ್ರಶಾಂತ ಮಿಶ್ರಿಕೋಟಿ (ಶೇ 95) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹಣಮಂತ ಸಂದೀಪ ಯಾರ್ದಿ (ಶೇ 92) ದ್ವಿತೀಯ, ಸಮರ್ಥ ಅಪ್ಪಾಸಾಹೇಬ ಕರಗುಪ್ಪಿ (ಶೇ90.20) ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಬಾಳಕೃಷ್ಣ ಹತನೂರಿ, ಮುಖ್ಯ ಶಿಕ್ಷಕ ಪಿ.ಪಿ. ಖವರೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-21-1377397351

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.