ಯಲ್ಲಾಪುರ: ‘ಸಮಾಜವು ಯುವ ಶಕ್ತಿಯ ಮೇಲೆ ಅಪಾರ ಭರವಸೆ, ನಿರೀಕ್ಷೆ ಹೊಂದಿದೆ. ಯುವಕರು ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಅವರು ಶನಿವಾರ ಪಟ್ಟಣದ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನ ವಾಷಿ೯ಕೋತ್ಸವ ಉದ್ಘಾಟಿಸಿ ಮಾತನಾಡಿದರು.

ವಿದ್ಯಾಥಿ೯ಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಎಲ್ಲ ಪೂರಕ ಸೌಲಭ್ಯಗಳು ಕಾಲೇಜಿನಲ್ಲಿವೆ. ಇದನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಯಶ ಸಾಧಿಸಬೇಕು’ ಎಂದರು.

ಪ್ರಾಂಶುಪಾಲ ಆರ್ ಡಿ ಜನಾರ್ಧನ್ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ -ಧಾರವಾಡದ ಡೆಪ್ಯುಟಿ ಕಮಿಷನರ್ (ಜಿಎಸ್ಟಿ) ಶಂಕರ ಜಿ ಬೆಳ್ಳುಬ್ಬಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಉಲ್ಲಾಸ ಶಾನಭಾಗ, ವಿಜಯ ಮಿರಾಶಿ, ಗೋಪಾಲಜಿ ನೇತ್ರೇಕರ, ಡಿ.ಎನ್. ಗಾಂವ್ಕರ, ಶಿರೀಶ ಪ್ರಭು ಇದ್ದರು. ಕಾಲೇಜು ವಾಷಿ೯ಕ ಸಂಚಿಕೆ ಅಕ್ಷರ ಧಾರೆ ಬಿಡುಗಡೆಮಾಡಲಾಯಿತು. ವಿವಿಧ ಸ್ಪಧೆ೯ಗಳಲ್ಲಿ ವಿಜೇತರಾದ ವಿದ್ಯಾಥಿ೯ಗಳಿಗೆ ಬಹುಮಾನ ವಿತರಿಸಲಾಯಿತು.

ಓಂಪ್ರಕಾಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈಶಾಲಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-1547844915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.