ಯಲ್ಲಾಪುರ: ಧಾರವಾಡದಲ್ಲಿ ಗುರುವಾರ ನಡೆದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಶಿಕ್ಷಕರ ಸಂಘದ ಸಹಕಾರ್ಯದರ್ಶಿಯಾಗಿ ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯ ಶಿಕ್ಷಕ ಎಂ. ರಾಜಶೇಖರ ಆಯ್ಕೆ ಮಾಡಲಾಗಿದೆ.

ಸಂಘವನ್ನು ನೋಂದಣಿ ಮಾಡಲಾಗಿದ್ದು, ವಿಜ್ಞಾನ ಕ್ಷೇತ್ರದ ನವೀನ ಸಂಶೋಧನೆಗಳು ಹಾಗೂ ಶಿಕ್ಷಣದ ಏಕರೂಪತೆಯನ್ನು ರಾಜ್ಯದ ಎಲ್ಲ ಶಿಕ್ಷಕರಿಗೂ ತಲುಪಿಸಲು ಸಂಘ ಶ್ರಮಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-20-1963679883

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.